Caste income certificate : ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಮಾಡಿಸೋರಿಗೆ ಇನ್ನು ಮುಂದೆ ನಾಡಕಚೇರಿ ಅಥವಾ ತಾಲೂಕಾ ಆಫೀಸ್ ಗೆ ಹೋಗಬೇಕಾಗಿಲ್ಲ ಯಾಕಂದರೆ ನಿಮ್ಮ ಮೊಬೈಲ್ ನಲ್ಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡುತ್ತೇನೆ ಈ ಲೇಖನವನ್ನ ಪೂರ್ತಿಯಾಗಿ ಓದಿ ಉದ್ದೇಶ ವಿದ್ಯಾರ್ಥಿಗಳ ಸಮಯವನ್ನು ಉಳಿತಾಯ ಮಾಡುವುದು ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ವಿದ್ಯಾರ್ಥಿಗಳ…Read More