ಸ್ನೇಹಿತರೆ,,, ನೀವೇನಾದ್ರು ಉದ್ಯೋಗವನ್ನ ಹುಡುಕ್ತಿದ್ದೀರಾ ಹಾಗಿದ್ರೆ ಕೇಂದ್ರೀಯ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ ಅಧಿಸೂಚನೆಯನ್ನ ಹೊರಡಿಸಿದೆ .ಉದ್ಯೋಗಕಾಂಕ್ಷಿಗಳಿಗೆ ಈ ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ . CPRI Recruitment In Kannada 2025 ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಹೆಚ್ಚಿನ ಮಾಹಿತಿಗೆ ಅಧಿಕೃತ ಲಿಂಕ್ ಗೆ ಭೇಟಿ ನೀಡಿ ಆನ್ಲೈನ್ […]