ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ NAL ಸಂಸ್ಥೆಯಲ್ಲಿ ತುಂಬಾ ದೊಡ್ಡ ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ. ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನಿವೂಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. NAL Recruitment In Kannada 2025 Karnataka NAL ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ […]