ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025 | Education Department Recruitment In Kannada 2025

ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025 | Education Department Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ 2025 ಸಾಲಿನಲ್ಲಿ ದೊಡ್ಡ ಮಟ್ಟದ ಕೊಡುಗೆಯನ್ನ ಕೊಟ್ಟಿದಾರೆ . ಸರಿ ಸುಮಾರು 19,000 ಶಿಕ್ಷಕರ ನೇಮಕಾತಿಯ ಅಧಿಸೂಚನೆಯನ್ನ ಹೊರಡಿಸಿದೆ. 19000 teacher recruitment in karnataka ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ […]