Tag Archives: Free sewing machine scheme online apply karnataka
ಕರ್ನಾಟಕದ ಎಲ್ಲ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಕೊಡಲು ನಿರ್ಧರಿಸಿದ ಸಿ.ಎಂ ಸಿದ್ದರಾಮಯ್ಯ. ಮಹಿಳೆಯರ ಜೀವನ ಮಟ್ಟ ಸುಧಾರಿಸಲು ಮತ್ತು ಆರ್ಥಿಕ ನೆರವಿಗಾಗಿ ಸರ್ಕಾರವು ಅನೇಕ ಯೋಜನೆಯನ್ನ ಈಗಾಗಲೇ ಜಾರಿಗೊಳಿಸಿದೆ ಹಾಗೆ 2024/2025 ನೇ ಸಾಲಿನಲ್ಲಿ ಹೊಲಿಗೆ ಯಂತ್ರ ಕೊಡಲು ಮಹತ್ವದ ಘೋಷಣೆಯನ್ನ ಹೊರಡಿಸಿದ್ದಾರೆ. Free Sewing Machines for Women ಮಹಿಳೆಯರನ್ನ ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಡಿ ದೇವರಾಜ ಅರಸು ಹಿಂದುಳಿದ ವರ್ಗದ ಅಭಿವೃದ್ಧಿ […]