Tag Archives: Gtre drdo recruitment in kannada 2025 last date

ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2025 | GTRE DRDO Recruitment In Kannada 2025

GTRE DRDO Recruitment In Kannada 2025 । ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2025 BEST NO 1 Job

ಉದ್ಯೋಗ ಹುಡುಕ್ತಿರೋರಿಗೆ ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆ (GTRE DRDO) ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದೆ, ಅಭ್ಯರ್ಥಿಗಳಿಗೆ ಇದು ಗುಡ್ ನ್ಯೂಸ್ ಅಂತಾನೆ ಹೇಳ್ಬದು. GTRE DRDO Recruitment In Kannada 2025 ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ […]