ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,, ಉದ್ಯೋಗ ಪ್ರೀಯರಿಗೆ ಗುಡ್ ನ್ಯೂಸ್, ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ 2025 ಸಾಲಿನಲ್ಲಿ ಕರ್ನಾಟಕ ರಾಜ್ಯದ ಕೊಪ್ಪಳ ಮತ್ತು ದಾವಣಗೆರೆಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿಯನ್ನ ಹೊರಡಿಸಿದ್ದಾರೆ. ಅನೇಕ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ನೀವು ಕೂಡ ಈ ಸಂಸ್ಥೆಯಲ್ಲಿ ಕೆಲಸವನ್ನ ಮಾಡಬಹುದಾಗಿದೆ Guest Teachers Post recruitment in karnataka 2025 ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ […]