Tag Archives: HDFC Parivartan Scholarship

HDFC ವಿದ್ಯಾರ್ಥಿವೇತನ ಆನಲೈನ್ ಮೂಲಕ ಅರ್ಜಿ ಪ್ರಕ್ರಿಯೆ , ಅರ್ಜಿ ಸಲ್ಲಿಸುವ ವಿಧಾನ , ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಲ್ಲಿ ನೋಡಿ | UHD

HDFC Parivartan Scholarship

HDFC ಬ್ಯಾಂಕ್ ನಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಬಿಡುಗಡೆಮಾಡಲಾಗಿದೆ ಆರ್ಥಿಕವಾಗಿ ದುರ್ಬಲವಾದ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ , ಈ ಕೆಳಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ , ಅರ್ಹತೆ ಈ ಎಲ್ಲ ವಿಷಯದ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ. ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶ :- ಬಡ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಹಾಯ…….ಮುಂದೆ ಓದಿರಿ