ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ 13,217 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಅರ್ಹತೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ವೇತನ ಶ್ರೇಣಿ ಈ ಎಲ್ಲದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ. ಸಂಸ್ಥೆಯ ಹೆಸರು :- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕು ಹುದ್ದೆ ಹೆಸರು :- ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳ ಬಗ್ಗೆ ಸಂಪೂರ್ಣ…….ಮುಂದೆ ಓದಿರಿ