ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ಭಾರತೀಯ ವಾಯುಪಡೆ ( IAF) ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. IAF Recruitment in kannada 2025 ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ […]