ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :- ಪವರ್ ಗ್ರಿಡ್ ನಲ್ಲಿ ಭರ್ಜರಿ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ₹1,20,000 ಲಕ್ಷದ ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂತ ಹಂತವಾಗಿ ನೀಡಲಾಗಿದೆ….. ಪವರ್ ಗ್ರಿಡ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಒಟ್ಟು 1543 ಹುದ್ದೆಗಳಿಗೆ ನೇಮಕಾತಿ, ಫೀಲ್ಡ್ ಇಂಜಿನಿಯರ್ ಮತ್ತು ಸೂಪರ್‌ವೈಸರ್ ಹುದ್ದೆಗಳು ಈ ಹುದ್ದೆಗಳಿಗೆ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳನ್ನು ವಿಂಗಡಿಸಲಾಗಿದ್ದು ಅಧಿಸೂಚನೆಯಲ್ಲಿ ಗಮನಿಸಬಹುದು ಅಧಿಕೃತ ಅಧಿಸೂಚನೆಯನ್ನು ಕೆಳಗೆ…Read More