ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ 900 ಹುದ್ದೆಗೆ ನೇಮಕಾತಿ 2025 । Pruthvik Private Limited Company 2025

Pruthvik Private Limited Company 2025 । ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ 900 ಹುದ್ದೆಗೆ ನೇಮಕಾತಿ 2025

ಉದ್ಯೋಗ ಹುಡುಕ್ತಿರೋರಿಗೆ ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ. Pruthvik Private Limited Company 2025 ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಅಭ್ಯರ್ಥಿಗಳು ಅರ್ಜಿಯನ್ನ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು :– […]