WhatsApp Group Join Now Telegram Channel Join Now SMAM ಯೋಜನೆ ಅಡಿಯಲ್ಲಿ ವಿವಿಧ ಮಷೀನರಿಗಳ ಸಬ್ಸಿಡಿ ಯೋಜನೆಯನ್ನು ಜಾರಿಗೆ ತಂದಿದ್ದು 60% ವರೆಗೂ ಈ ಒಂದು ಸಬ್ಸಿಡಿ ಸಿಗುತ್ತಾ ಇದೆ ಈ ಸಬ್ಸಿಡಿ ಯನ್ನು ಪಡೆಯಲು ನೀವು ಅರ್ಹತೆಯನ್ನು ಹೊಂದಿದ್ದೀರಾ ಅಂತ ಪರಿಶೀಲಿಸಿಕೊಳ್ಳಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಅರ್ಹರಿದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯಬಹುದು. ಈ ಯೋಜನೆಯ ಉದ್ದೇಶ ಕೃಷಿ ಯಂತ್ರೋಪಕರಣಗಳ […]