ಉದ್ಯೋಗ ಹುಡುಕ್ತಿರೋರಿಗೆ ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆ(UPSC) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ. UPSC Recruitment In Kannada 2025 ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಸಂಸ್ಥೆಯ ಹೆಸರು :– ಹುದ್ದೆ […]
ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ UPSC ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ. Upsc recruitment in kannada 2025 ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. Upsc recruitment in kannada 2025 UPSC ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ […]