ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಾಗಲಕೋಟೆ (WCD) ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ಹುದ್ದೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ. WCD Recruitment In Kannada 2025 WCD Recruitment In Kannada 2025 ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ […]