ಪರಿಚಯ
ಕರ್ನಾಟಕದ ರೈತರಿಗೆ ಉಚಿತ ಟಾರ್ಪೋಲ್ ವಿತರಣೆ ಯೋಜನೆಯ ಜಾರಿಗೆ ತರಲಾಗಿದ್ದು ಈ ಯೋಜನೆಗೆ ರೈತರು ಅರ್ಹರಾಗಿದ್ದಾರೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಬಗ್ಗೆ ಈ ಕೆಳಗೆ ಅಂತ ಹಂತವಾಗಿ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯೋಜನೆಯ ಉದ್ದೇಶ
ಬಡ ಮತ್ತು ಹಿಂದುಳಿದ ವರ್ಗದ ಕುಟುಂಬದ ರೈತರಿಗೆ ಉಚಿತವಾಗಿ ಟಾರ್ಪಲ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಬಡ ರೈತರಿಗೆ ಆರ್ಥಿಕವಾಗಿ ಹಿಂದುಳಿದ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಇದರಿಂದ ರೈತರಿಗೆ ಸಾಕಷ್ಟು ಹಣ ಉಳಿತಾಯವಾಗುವುದು ಅಷ್ಟೇ ಅಲ್ಲದೆ ತಮ್ಮ ತಾವು ಬೆಳೆದ ಬೆಳೆಗಳನ್ನ ರಕ್ಷಿಸಿಕೊಳ್ಳಲು ಈ ಟಾರ್ಪಲ್ ಸಹಕಾರಿಯಾಗಲಿದೆ ಹಾಗೂ ವಿವಿಧ ಉದ್ದೇಶಗಳಿಗೆ ಈ ಟಾರ್ಪಲ್ ಅನ್ನ ಬಳಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಅರ್ಹತೆ
- ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ರೈತರಾಗಿರಬೇಕು
- ಕನಿಷ್ಠ ಒಂದು ಎಕರೆ ಜಮೀನನ್ನ ಹೊಂದಿರಬೇಕು
- ಭಾರತೀಯ ನಾಗರಿಕರಾಗಿದ್ದು ಇದುವರೆಗೂ ಯಾವುದೇ ಸರ್ಕಾರಿ ಸೌಲಭ್ಯವನ್ನು ಪಡೆದಿರಬಾರದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ವೋಟರ್ ಐಡಿ
- ಪಹಣಿ
ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Lorem ipsum dolor sit amet...
- ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಅರ್ಜಿ ಸಲ್ಲಿಸುವ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ
- ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
- ಭರ್ತಿ ಮಾಡಿದ ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಕೊನೆಯದಾಗಿ ಅಪ್ಲೋಡ್ ಆದ ನಂತರ ಸಬ್ಮಿಟ್ ಮಾಡಿ
- ಅಂತಿಮ ಅರ್ಜಿ ಮುದ್ರಣವನ್ನು ತೆಗೆದಿಟ್ಟುಕೊಳ್ಳಿ