🚀 THDC ಫೀಲ್ಡ್ ಇಂಜಿನಿಯರ್ ಹುದ್ದೆಗಳು: ✅₹53,580 ಸಂಬಳದ ಜೊತೆ ನೇಮಕಾತಿ ಆರಂಭ!

THDC Field Engineer Recruitment 2025 । ✅ THDC ಇಂಜಿನಿಯರ್ ನೇಮಕಾತಿ 2025

ಹಾಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ THDC ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

THDC Field Engineer Recruitment 2025 – Grab Your Dream Govt Job Now!

ಸಂಸ್ಥೆಯ ಹೆಸರು :

  • ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ (THDC)

ಹುದ್ದೆ ಹೆಸರು :-

ಫೀಲ್ಡ್ ಇಂಜಿನಿಯರ್

ಒಟ್ಟು ಹುದ್ದೆಗಳು :-

  • ಒಟ್ಟು 07 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

ಹುದ್ದೆಗಳಿಗೆ ₹53,580 ವೇತನ ನಿಗದಿಪಡಿಸಲಾಗಿದೆ

ವಿದ್ಯಾರ್ಹತೆ :-

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್‌ನಲ್ಲಿ BE/B.Tech/B.Sc ಮತ್ತು ಜಿಯೋ-ಟೆಕ್ನಿಕಲ್ ಇಂಜಿನಿಯರಿಂಗ್‌ನಲ್ಲಿ M.Tech ಹೊಂದಿರಬೇಕು (60% ಅಂಕಗಳೊಂದಿಗೆ).

ಹುದ್ದೆಗಳ ವಿವರ

  • ಜಿಯೋ-ಟೆಕ್ನಿಕಲ್ ಎಂಜಿನಿಯರಿಂಗ್ – 04
  • ಸ್ಟ್ರಕ್ಚರಲ್ ಎಂಜಿನಿಯರಿಂಗ್ – 01
  • ಜಲವಿಜ್ಞಾನ – 01
  • ಭೂಕಂಪಶಾಸ್ತ್ರ – 01

ವಯೋಮಿತಿ :-

  • ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

  • ಆರಂಭ: 11-06-2025 ಬೆಳಿಗ್ಗೆ 10:00
  • ಕೊನೆ ದಿನಾಂಕ: 10-07-2025 ಸಂಜೆ 06:00

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *