Top 5 Government Jobs In Kannada :- ಈ ಕೆಳಗೆ 5 ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗಿದೆ ಈ ಹುದ್ದೆಗಳಿಗೆ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆ ವೇತನ ಶ್ರೇಣಿಯನ್ನು ನೋಡಬಹುದು ,ಈ ಎಲ್ಲ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಬಿ ಯಸ್ ಎಫ್ 1121 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 23 ಸೆಪ್ಟೆಂಬರ್ ಕೊನೆಯ ದಿನಾಂಕವಾಗಿದೆ . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲವ್ಡ್ ಮಾಡಿಕೊಂಡು ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಎಲ್ ಐಸಿ ಯಲ್ಲಿ ಅಡ್ಮಿನಿಸ್ಟ್ರೇಟರ್ ಆಫೀಸರ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ 350 ಈ ಹುದ್ದೆಗಳಿಗೆ ಅರ್ಜಿಸಲ್ಲಸಲು ಕೊನೆಯ ದಿನಾಂಕ 8 ಸೆಪ್ಟೆಂಬರ್ 2025 .
DSSSB ಯಲ್ಲಿ 338 ಹುದ್ದೆಗಳಿಗೆ ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಸೆಪ್ಟೆಂಬರ್ ಈ ಹುದ್ದೆಗಳಿಗೆ ಯಾರೆಲ್ಲ ಅರ್ಹತೆಯನ್ನು ಹೊಂದಿದ್ದೀರಾ ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಓದಿಕೊಂಡು ಅರ್ಜಿಸಲ್ಲಿಸಿ.
ಆರ್ ಆರ್ ಬಿ ಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ ಒಟ್ಟು 368 ಹುದ್ದೆಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೊಬರ್ 14 ತುಂಬಾ ಜನ ಆರ್ ಆರ್ ಬಿಯಲ್ಲಿ ಕೆಲಸ ಮಾಡಬೇಕು ಅಂದುಕೊಳ್ತಾರೆ ಇಂತವರಿಗೆ ಇದೊಂದು ಸುವರ್ಣಾವಕಾಶ ಆಗಿದೆ ಇಂದೇ ಅರ್ಜಿ ಸಲ್ಲಿಸಿ.
ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ನೇಮಕಾತಿ , ಈ ಹುದ್ದೆಗಳಿಗೆ ಪದವಿ ಪಡೆದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇದರ ಅಧಿಸೂಚನೆ ಲಿಂಕ್ ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಸಂಬಂದಿಸಿದ ಇತರೆ ಮಾಹಿತಿ :-
- ಅಂಗನವಾಡಿ ಟೀಚರ್ಸ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025
- ಭಾರತೀಯ ನೌಕಾಪಡೆಯ ಟ್ರೇಡ್ಸ್ಮನ್ (ಸ್ಕಿಲ್ಡ್) ಅಪ್ರೆಂಟಿಸ್ ಹುದ್ದೆಗಳು
- OICL Assistant Recruitment 2025
- SBI ಕ್ಲರ್ಕ್ ನೇಮಕಾತಿ
- AAI ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025