ಸ್ನೇಹಿತರೆ,,, ನೀವೇನಾದ್ರು ಉದ್ಯೋಗವನ್ನ ಹುಡುಕ್ತಿದ್ದೀರಾ ಹಾಗಿದ್ರೆ UIDAI ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನ ಹೊರಡಿಸಿದೆ .ಉದ್ಯೋಗಾಕ್ಷಿಗಳಿಗೆ ಈ ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಆಗಿರುತ್ತದೆ.
UIDAI Recruitment In Kannada 2025
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಹೆಚ್ಚಿನ ಮಾಹಿತಿಗೆ ಅಧಿಕೃತ ಲಿಂಕ್ ಗೆ ಭೇಟಿ ನೀಡಿ ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :–
- UIDAI
ಹುದ್ದೆಯ ಹೆಸರು :- UIDAI Recruitment In Kannada 2025
- ಅಸಿಸ್ಟಂಟ್ ಸೆಲೆಕ್ಷನ್ ಆಫೀಸರ್
ಒಟ್ಟು ಹುದ್ದೆ :-
- ಒಟ್ಟು08 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.
ವಿದ್ಯಾರ್ಹತೆ :-
ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು
ಹುದ್ದೆಯ ಸ್ಥಳ :-
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ವಯೋಮಿತಿ :-
- ಗರಿಷ್ಠ 56 ವರ್ಷ ಮೇಲ್ಪಟ್ಟಿರಬಾರದು
ಅರ್ಜಿ ಶುಲ್ಕ :- UIDAI Recruitment In Kannada 2025
ಅಧಿಸೂಚನೆ ಅನುಗುಣವಾಗಿ ಅರ್ಜಿಶುಲ್ಕ ನಿಗದಿಪಡಿಸಲಾಗಿದೆ
ವೇತನ : –
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400-1,12400 ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಸಲು ಕೊನೆಯ :30/06/2025 ಮುಕ್ತಾಯ ಗೊಳ್ಳುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
- ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ
- ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ pdf | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | https://uidai.gov.in |

ಇತರೆ ಹುದ್ದೆಗಳ ಲಿಂಕುಗಳು :-
- ಕಾನ್ಸ್ಟೇಬಲ್ ಹುದ್ದೆ ನೇಮಕಾತಿ 12th ಪಾಸ್ 2025
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2025
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025
- ಉದ್ಯೋಗಿನಿ ಯೋಜನೆ 2025 ಪ್ರತಿಯೊಬ್ಬ ಮಹಿಳೆಯರಿಗೂ ಸಿಗ್ತಾಇದೇ ಸರ್ಕಾರದಿಂದ ಸಾಲ !
- ಬೆಂಗಳೂರು ಬಸುಕಿ ಲಿಥಿಯಂ UPS ಬ್ಯಾಟರಿ ಸೇಲ್ಸ್ ಬಿಸಿನೆಸ್
- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025
- ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025
- ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ ಹುದ್ದೆಗಳ ನೇಮಕಾತಿ 2025
- ಅರಿವು ಲೋನ್ ಸ್ಕೀಮ್ 2025 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ
- ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ 2025 ಸಂಪೂರ್ಣ ಮಾಹಿತಿ
- ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ 2025
- ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ 2025
- ರಾಷ್ಟ್ರೀಯ ರಾಜ್ಯಧಾನಿ ಪ್ರಾದೇಶಿಕ ಸಾರಿಗೆ ನಿಗಮ 2025