ಕೇಂದ್ರ ಲೋಕಸೇವಾ ಆಯೋಗದಿಂದ (UPSC) ಆದಾಯ ತೆರಿಗೆ ಇಲಾಖೆಯ 47 ಸಹಾಯಕ ನಿರ್ದೇಶಕರ (ಸಿಸ್ಟಮ್ಸ್) ಹುದ್ದೆಗೆ ಅರ್ಜಿ ಆಹ್ವಾನ | IT47

UPSC Recruitment 2025 Apply for 47 Assistant Director

ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ಕೇಂದ್ರ ಲೋಕಸೇವಾ ಆಯೋಗ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ. ನಿಮಗೂ ಈ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕು ಅಂದ್ರೆ ಈ ಕೆಳಗೆ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಈ ಮಾಹಿತಿಯನ್ನು ನಿಮ್ಮ ಫ್ರೆಂಡ್ಸ್ ಗು ಶೇರ್ ಮಾಡಿ… ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ .

UPSC Recruitment 2025 Apply for 47 Assistant Director

ಸಂಸ್ಥೆಯ ಹೆಸರು :-

ಕೇಂದ್ರ ಲೋಕಸೇವಾ ಆಯೋಗ

ಹುದ್ದೆ ಹೆಸರು :-

ಈ ಕೆಳಗಿನ ಸರ್ಕಾರೀ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಇದೀಗ ನೇಮಕಾತಿಯನ್ನು ನಡೀಸುತ್ತಿದ್ದಾರೆ.

ಸಹಾಯಕ ನಿರ್ದೇಶಕ (ಸಿಸ್ಟಮ್ಸ್) – ಆದಾಯ ತೆರಿಗೆ ಇಲಾಖೆ

ಒಟ್ಟು ಹುದ್ದೆಗಳು :-

ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.

  • ಒಟ್ಟು ಹುದ್ದೆಗಳು: 47 ಖಾಲಿ ಹುದ್ದೆಗಳು

ವಿದ್ಯಾರ್ಹತೆ :-

ಈ ಕೆಳಗಿನ ವಿದ್ಯಾರ್ಹತೆಯನ್ನು ನೀವು ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

BE/B.Tech/ME/M.Tech (ಕಂಪ್ಯೂಟರ್ ಸೈನ್ಸ್/ಇನ್ಫರ್ಮೇಷನ್ ಟೆಕ್ನಾಲಜಿ/ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಸಂಬಂಧಿತ ಶಾಖೆಗಳು).

ವಯೋಮಿತಿ :-

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಸಾಮಾನ್ಯ 35 ವರ್ಷ –
OBC 38 ವರ್ಷ +3 ವರ್ಷ
SC/ST 40 ವರ್ಷ +5 ವರ್ಷ
PwBD 45 ವರ್ಷ +10 ವರ್ಷ

ವೇತನ ಶ್ರೇಣಿ :-

ಈ ಕೆಳಗೆ ತಿಳಿಸಲಾದ ವೇತನ ಶ್ರೇಣಿಯನ್ನು ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ

(₹56,100 – ₹1,77,500)

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

ಅರ್ಜಿ ಶುಲ್ಕ :-

ಸಾಮಾನ್ಯ/OBC/EWS: ₹25

SC/ST/PwBD: ಶುಲ್ಕ ರಹಿತ

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-  14-08-2025

ಆಯ್ಕೆ ಪ್ರಕ್ರಿಯೆ :-

  • ಶಾರ್ಟ್ಲಿಸ್ಟಿಂಗ್: ಅರ್ಜಿ ಪರಿಶೀಲನೆಯ ನಂತರ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
  • ಸಂದರ್ಶನ (Interview): 200 ಅಂಕಗಳು.
  • ಅಂತಿಮ ಮೆರಿಟ್: ಸಂದರ್ಶನದ ಅಂಕಗಳ ಆಧಾರದ ಮೇಲೆ ನೇಮಕಾತಿ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *