ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ WCD ಸಂಸ್ಥೆಯಲ್ಲಿ ತುಂ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
WCD Recruitment 2025 Karnataka In Kannada

WCD ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ ನಿರ್ವಹಿಸುತ್ತಿದ್ದು ಅನೇಕ ಮಹಿಳೆಯರ ಸಮುದಾಯಕ್ಕೆ ಒಂದು ದೊಡ್ಡ ಕೊಡುಗೆಯಾಗಿದೆ.
ಸಂಸ್ಥೆಯ ಹೆಸರು :–
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಸಂಸ್ಥೆಯು ಭಾರತದ ಅನೇಕ ಮಹಿಳೆಯರ ಜೀವನ ಸುಧಾರಿಸಿ
ಹುದ್ದೆಯ ಹೆಸರು :-
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಹಳು :-
WCD ಇಲಾಖೆಯಲ್ಲಿ ಸುಮಾರು 558 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ವಯೋಮಿತಿ ಸಡಿಲಿಕೆ :-
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ನಿಯಮದ ಪ್ರಕಾರ.
ವೇತನ :-
WCD ಬೆಳಗಾವಿ ನಿಯಮದ ಪ್ರಕಾರ ವೇತನ ನೀಡಲಾಗುತ್ತೆ
ವಯೋಮಿತಿ :-
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ ಯಲ್ಲಿ ಕನಿಷ್ಠ 19 ಮತ್ತು ಗರಿಷ್ಠ 35 ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ :-
ಅಂಗನವಾಡಿ ಕಾರ್ಯ ಕರ್ತೆಗೆ 12 ನೇ ತರಗತಿ ವ್ಯಾಸಂಗ ಹೊಂದಿರಬೇಕು ಸಹಾಯಕ ಹುದ್ದೆಗಳ 10 ನೇ ತರಗತಿ ವ್ಯಾಸಂಗ ಹೊಂದಿರಬೇಕು
ಸ್ಥಳ :-
ಕೆಲಸ ನಿರ್ವಹಿಸುವ ಸ್ಥಳ ಬೆಳಗಾವಿ / ಕರ್ನಾಟಕ
ಅರ್ಜಿ ಶುಲ್ಕ :-
ಯಾವುದೇ ವರ್ಗದ ಮಹಿಳೆಯರಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ 18/04 /2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 20 /05 / 2025

ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ನೋಡಬಹುದು :-
- ಅರ್ಜಿಯನ್ನ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
- ಯಾವುದೇ ತಪ್ಪಿಲ್ಲದೆ ಸರಿಯಾದ ದಾಖಲೆಯನ್ನ ಕೊಡಬೇಕು
- ಸಂವಹನ ಉದ್ದೇಶಕ್ಕೆ ಇಮೇಲ್ ಐಡಿ ಮತ್ತು ಫೋನ್ ನಂಬರ್ ಹೊಂದಿಸಿ
- ಐಡಿ ಫ್ರೂಪ್ ಮತ್ತು ವಯೋಮಿತಿ ,ಶಿಕ್ಷಣ ಅರ್ಹತೆ ,ರೆಸೂಮ್ ಇನ್ನೇತರ ದಾಖಲೆಗಳು
- ಕೆಳಗೆ ಕೊಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಗತ್ಯ ಇರುವ ದಾಖಲೆ ಮತ್ತು ಸ್ಕಾನ್ ಮಾಡಿದ ಪ್ರತಿಯನ್ನ ಹಾಗು ನಿಮ್ಮ ಒಂದು ಫೋಟೋ ಅನ್ನ ಅಪ್ಲೋಡ್ ಮಾಡಿ.
- ಅರ್ಜಿಯನ್ನ ಪೂರ್ತಿಗೊಳಿಸಲು ಕೆಳಗೆ ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಕೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳ ನೇಮಕಾತಿ 2025
- ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಲ್ಲಿ ನೇಮಕಾತಿ 2025
- ಯುಎಚ್ಎಸ್ಆರ್ ನೇಮಕಾತಿ 2025
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- BEL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ