ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
WCD Recruitment In Kannada 2025

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಬಹುದು.
ಸಂಸ್ಥೆಯ ಹೆಸರು :-
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು
ಹುದ್ದೆಯ ಹೆಸರು :-
- ಅಂಗನವಾಡಿ ಕಾರ್ಯಕರ್ತೆ
- ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆ :-WCD Recruitment In Kannada 2025
- ಒಟ್ಟು319 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
ವಿದ್ಯಾರ್ಹತೆ :-
- ವಿದ್ಯಾರ್ಹತೆ ನೋಡೋದಾದ್ರೆ 10ನೇ ತರಗತಿ & PUC ಯನ್ನ ಪೂರ್ಣಗೊಳಿಸಿರಬೇಕು.
ವಯೋಮಿತಿ :-
ಹಾಗು ಕನಿಷ್ಠ19 ವರ್ಷ ಗರಿಷ್ಠ35 ವರ್ಷ ವಯೋಮಿತಿಯನ್ನ ಹೊಂದಿರಬೇಕು
ಪ್ರಮುಖ ದಿನಾಂಕಗಳ
- ಅರ್ಜಿಸಲ್ಲಿಸಲು ಆರಂಭಿಕ ದಿನಾಂಕ:-16/05/2025
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ 15/06/2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಸಂಬಂದಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಆಯ್ಕೆ ಪ್ರಕ್ರಿಯೆ :-WCD Recruitment In Kannada 2025
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆಯನ್ನು ಸಂಸ್ಥೆಯ ಮಾನದಂಡದಂತೆ ನಡೆಸಲಾಗುತ್ತದೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಳ್ಳಬಹುದು ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನ ಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
- ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- WCD Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
BUSINESS IDEAS IN KANNADA – CLICK HERE
ಇತರೆ ಹುದ್ದೆಗಳ ಲಿಂಕುಗಳು :-
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ಭಾರತೀಯ ಸೇನಾ ನೇಮಕಾತಿ 2025
- ಕೊಪ್ಪಳ ಮತ್ತುದಾವಣಗೆರೆಯಲ್ಲಿಅತಿಥಿ ಶಿಕ್ಷಕ ಹುದ್ದೆಗೆ ನೇಮಕಾತಿ 2025
- ಸ್ಟೇಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ 212 ಹುದ್ದೆಗಳ ನೇಮಕಾತಿ
- UIDAI Recruitment In Kannada 2025
- ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025
- SBI ಬೃಹತ್ ನೇಮಕಾತಿ 2025
- ಕಾನ್ಸ್ಟೇಬಲ್ ಹುದ್ದೆ ನೇಮಕಾತಿ 12th ಪಾಸ್ 2025
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2025
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025