ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕಿಯರ ಹುದ್ದೆಗಳ ಆಯ್ಕೆಗೆ ಅರ್ಜಿ WCD UDUPI

ನಮಸ್ಕಾರ ಸ್ನೇಹಿತರೆ, ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ  ನೇಮಕಾತಿ ಅದಿಸೂಚನೆಯನ್ನು ಹೊರಡಿಸಿದ್ದು ಒಟ್ಟು 140 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡಲಾಗಿದೆ ಅರ್ಜಿ ಸಲ್ಲಿಸಲು 22-ಅಕ್ಟೋಬರ್-2025 ಕೊನೆಯ ದಿನಾಂಕವಾಗಿದ್ದು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ಧೆಗೆಗಳಿಗೆ  ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

Application for Selection of the post of Anganawadi Worker/Mini Anganawadi Workers/Anganawadi Helper
    • ನೇಮಕಾತಿ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
    • ಹುದ್ದೆಯ ಹೆಸರು :ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 140
    • ಉದ್ಯೋಗ ಸ್ಥಳ : ಉಡುಪಿ
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  22-ಅಕ್ಟೋಬರ್-2025

Telegram channel whatsapp channel

ಹುದ್ದೆಯ ವಿವರ

  • ಅಂಗನವಾಡಿ ಕಾರ್ಯಕರ್ತೆ –  16
  • ಅಂಗನವಾಡಿ ಸಹಾಯಕಿ  – 124

ಸಂಕ್ಷಿಪ್ತ ಮಾಹಿತಿ:

ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-09-2025 ಇದಕ್ಕೆ ಸಂಬಂಧಪಟ್ಟ ಅಧಿಸೂಚನೆಯ ಲಿಂಕನ್ನ ಈ ಕೆಳಗೆ ನೀಡಲಾಗಿದೆ.

ಅರ್ಜಿ ಶುಲ್ಕ

    • ಅರ್ಜಿ ಶುಲ್ಕ ಇಲ್ಲ 

 

ಕೇಂದ್ರ ಸರ್ಕಾರಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ಖಾಸಗಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ಯೋಜನೆಗಳುಇಲ್ಲಿ ಕ್ಲಿಕ್ ಮಾಡಿ

ಅಗತ್ಯ ದಾಖಲೆಗಳು

    • ಶೈಕ್ಷಣಿಕ ಪ್ರಮಾಣ ಪತ್ರ
    • ಜನ್ಮ ದಿನಾಂಕ ಪ್ರಮಾಣ ಪತ್ರ
    • ಜಾತಿ ಪ್ರಮಾಣ ಪತ್ರ
    • ವಿಕಲಾಂಗತ್ವ ಪ್ರಮಾಣ ಪತ್ರ 
    • ಐಡಿ ಪ್ರೂಫ್
    • ಪಾಸ್ಪೋರ್ಟ್ ಫೋಟೋ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

    • ಅಭ್ಯರ್ಥಿಗಳ ಅರ್ಹತೆಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ವಯೋಮಿತಿ ವಿವರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಕ್ರಮ :

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಅರ್ಜಿ ಫಾರ್ಮನ್ನ ಓಪನ್ ಮಾಡಿ
  • ನಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ
  • ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ತಪ್ಪದೇ ನಮೂದಿಸಿ
  • ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
  • ನಂತರ ಫೈನಲ್ ಆಗಿ ಸಬ್ಮಿಟ್ ಕೊಡಿ
  • ಸಬ್ಮಿಟ್ ಕೊಟ್ಟ ನಂತರ ಕೊನೆಯದಾಗಿ ಅರ್ಜಿ ಫಾರ್ಮನ್ನ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22-09-2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22-ಅಕ್ಟೋಬರ್-2025

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: karnemakaone.kar.nic.in

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

ತೀರ್ಮಾನ :

ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ಲಿಂಕ್‌ಗಳು:

ಟೆಲಿಗ್ರಾಮ್ ಚಾನೆಲ್Click Here
ವಾಟ್ಸಾಪ್‌ ಚಾನೆಲ್Click Here
ಪ್ರಮುಖ ಹುದ್ದೆಗಳ ಮಾಹಿತಿClick Here

Leave a Reply

Your email address will not be published. Required fields are marked *